ಪಾನಕ,ಮಜ್ಜಿಗೆ ಹಂಚಿದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರು

ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ-ಧಾರವಾಡ, ಜಿಲ್ಲಾ ಘಟಕ ರಾಮನಗರ ಹಾಗೂ ತಾಲೂಕು ಘಟಕ ರಾಮನಗರದ ಸಂಯುಕ್ತ ಆಶ್ರಯದ ವತಿಯಿಂದ ಇಂದು ರಾಮನವಮಿಯ ಪ್ರಯುಕ್ತ ಮದ್ಯಾಹ್ನ 1 ಗಂಟೆಗೆ ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯದ ಬಳಿ ಮಜ್ಜಿಗೆ ಪಾನಕವನ್ನು ಹಂಚುವ ಕಾರ್ಯಕ್ರಮವನ್ನು ಹಮ್ಮಿಕ್ಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ರಾಮನಗರ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ರೀಟಾ ಮನುಗೌಡ ಅವರು ಜಿಲ್ಲಾ ಉಪಾಧ್ಯಕ್ಷರಾದ ಶ್ರೀಮತಿ ಗೌರಮ್ಮ ಅವರು, ರಾಮನಗರ ತಾಲೂಕು ಅಧ್ಯಕ್ಷರಾದ ಶ್ರೀಮತಿ ಸತ್ಯಭಾಮ ಅವರು ಮತ್ತು ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಸಾಕಮ್ಮ ಅವರು ಉಪಸ್ಥಿತರಿದ್ದರು.ಸ

ಸೇವೆಯನ್ನು ರಾಜ್ಯಘಟಕವು ಮೆಚ್ಚಿ ಅಭಿನಂದನೆ ಸಲ್ಲಿಸಿದೆ.

Published by ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ ಧಾರವಾಡ

ರಾಜ್ಯದ ಸರ್ಕಾರಿ,ಅನುದಾನಿತ, ಪ್ರಾಥಮಿಕ, ಪದವೀಧರ, ಹಾಗೂ ಪ್ರೌಢಶಾಲಾ ಶಿಕ್ಷಕಿಯರನ್ನೊಳಗೊಂಡ ಏಕೈಕ‌ ಸಂಘ

Leave a comment