ಶಿಕಾರಿಪುರ ಜ.27. ಪಟ್ಟಣದಲ್ಲಿ ಸುವ್ವಿ ಪ್ರಕಾಶನ ಹಾಗೂ ಜನಸ್ಪಂದನ ಟ್ರಸ್ಟ್ ವತಿಯಿಂದ ಅಯೋಜಿಸಿದ್ದ ‘ದಾರ್ಶನಿಕರ ದರ್ಶನ’ ಪುಸ್ತಕ ಬಿಡುಗಡೆ ಸಮಾರಂಭ ಆಯೋಜಿಸಲಾಗಿತ್ತು. ಅಧ್ಯಕ್ಷತೆಯನ್ನು ಶ್ರೀ ಜಯಪ್ಪ ನಿವೃತ್ತಿ ಪ್ರಾಂಶುಪಾಲರು ವಹಿಸಿದ್ದು,ಉಪನ್ಯಾಸವನ್ನು ಡಾ.ಮೋಹನ್ ಚಂದ್ರಗುತ್ತಿ,ಸಹ ಪ್ರಧ್ಯಾಪಕರು, ಸಹ್ಯಾದ್ರಿ ಕಾಲೇಜ್ ಶಿವಮೊಗ್ಗ ರವರು ದಾರ್ಶನಿಕ ದರ್ಶನ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು ಸಮಾಜದಲ್ಲಿ ಸಮಾಜದಲ್ಲಿ ಸುಧಾರಣೆ ತರಲು ಶ್ರಮಿಸಿದ ದಾರ್ಶನಿಕರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಾಯಕಾರಿ ಬೆಳವಣಿಗೆ ಎಂದರು. ನಮ್ಮ ನಾಡಿನಲ್ಲಿ ಹಲವಾರು ದಾರ್ಶನಿಕರು ಕತ್ತಲೆಯಿಂದ ಬೆಳಕಿನಡೆಗೆ ಜನರನ್ನುContinue reading “‘ದಾರ್ಶನಿಕ ದರ್ಶನ’ಪುಸ್ತಕ ಬಿಡುಗಡೆ- ಉಷಾರಾಣಿರವರ ಲೇಖನಕ್ಕೆ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಮೆಚ್ಚುಗೆ.”
Author Archives: ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ ಧಾರವಾಡ
ಔದಾರ್ಯ ಮೆರೆದು ಮಾದರಿಯಾದ ಸಾವಿತ್ರಿಬಾಯಿ ಫುಲೆ ಸಂಘದ ಪದಾಧಿಕಾರಿ -ಅಭಿನಂದನೆ ಕೋರಿದ ಡಾ.ಲತಾ.ಎಸ್.ಮುಳ್ಳೂರ
ವಿಜಯಪುರ ಜ. 26. ಗಣರಾಜ್ಯೋತ್ಸವ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ಮುಗಿಸಿ ಶಿಕ್ಷಕಿಯರು ರಿಕ್ಷಾದಲ್ಲಿ ಮನೆಗೆ ಮರಳುತ್ತಿರುವಾಗ ದಾರಿ ಮದ್ಯದಲ್ಲಿ ರಿಕ್ಷಾ ಹಾಗೂ ಮೋಟಾರ್ಸೈಕಲ್ ನಡುವೆ ಅಪಘಾತ ಉಂಟಾಗಿದೆ.ಈ ಅವಘಡದಿಂದಾಗಿ 3 ಜನ ಶಿಕ್ಷಕಿಯರು ಗಂಭೀರವಾಗಿ ಘಾಯಗೊಂಡು ನರಳುವುದನ್ನು ನೋಡಿದ ಬಹಳಷ್ಟು ಜನರು ಫೋಟೋ ವಿಡಿಯೋ ತೆಗಿಯುವುದರಲ್ಲಿ ತೊಡಗಿದ್ದರೇ ಹೊರತು ಗಾಯಾಳುಗಳ ನೆರವಿಗೆ ಗಮನ ಕೊಡದೇ ಹೋದರು. ಆದರೆ ಅದೇ ಸಮಯದಲ್ಲಿ ಬಂದ ವಿಜಯಪುರ ಜಿಲ್ಲೆಯ ಕರ್ನಾಟಕ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ),ತಿಕೋಟಾ ತಾಲೂಕ ಘಟಕದContinue reading “ಔದಾರ್ಯ ಮೆರೆದು ಮಾದರಿಯಾದ ಸಾವಿತ್ರಿಬಾಯಿ ಫುಲೆ ಸಂಘದ ಪದಾಧಿಕಾರಿ -ಅಭಿನಂದನೆ ಕೋರಿದ ಡಾ.ಲತಾ.ಎಸ್.ಮುಳ್ಳೂರ”
ಅಕ್ಷರದವ್ವರ ದಿನಾಚರಣೆ ಆಚರಿಸಿದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ
ತುಮಕೂರು ಜ.27 ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ) ರಾಜ್ಯ ಘಟಕ ಧಾರವಾಡ. ಜಿಲ್ಲಾಘಟಕ- ತುಮಕೂರು ಹಾಗೂ ತಾಲೂಕು ಘಟಕ-ತುಮಕೂರು ಇವರ ಸಹಯೋಗ ದೊಂದಿಗೆ ದಿನಾಂಕ 26/01/2022 ರಂದು ಅಪರಾಹ್ನ ಆರ್ಯಬಾಲಿಕ ಪ್ರಾಥಮಿಕ ಪಾಠ ಶಾಲೆ ಯಲ್ಲಿ ಮಾತೆ ಸಾವಿತ್ರಿಬಾಯಿ ಫುಲೆ ಹಾಗೂ ಫಾತಿಮಾ ಶೇಕ್ ರವರ ಜನ್ಮ ದಿನಾಚರಣೆ ಯನ್ನು ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಜಿಲ್ಲಾಧ್ಯಕ್ಷರಾದ ಶ್ರೀಮತಿ ಅನುಸೂಯ ದೇವಿ ಅವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ತುಮಕೂರು ತಾಲೂಕ್ ತಹಶಿಲ್ದಾರವರು ಹಾಗೂ ತಾಲ್ಲೂಕು ದಂಡಾಧಿಕಾರಿContinue reading “ಅಕ್ಷರದವ್ವರ ದಿನಾಚರಣೆ ಆಚರಿಸಿದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ”
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಿಗೆ ಫುಲೆ ಶಿಕ್ಷಕಿಯರಿಂದ ಸನ್ಮಾನ
ತುಮಕೂರು,ಡಿ.10-ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ರಾಜ್ಯ ಘಟಕ (ರಿ) ಧಾರವಾಡ. ಜಿಲ್ಲಾ ಘಟಕ ತುಮಕೂರು ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲಾ ಘಟಕಗಳ ವತಿಯಿಂದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೆ ನೂತನವಾಗಿ ಆಯ್ಕೆಯಾಗಿರುವ ಕೆ. ಎಸ್. ಸಿದ್ದಲಿಂಗಪ್ಪನವರುಗಳಿಗೆ ಮತ್ತು ತಾಲ್ಲೂಕು ಅಧ್ಯಕ್ಷರಾದ ಶಿವಕುಮಾರ್ ರವರಿಗೆ ಸಾವಿತ್ರಿಭಾಯಿ ಪುಲೆ ಯವರ ಭಾವ ಚಿತ್ರ ನೀಡಿ ಗೌರವಿಸಿ ಅಭಿನಂದಿಸಿ,ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ಅನುಸೂಯ ದೇವಿ,ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಜಿ. ಎಲ್.Continue reading “ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಿಗೆ ಫುಲೆ ಶಿಕ್ಷಕಿಯರಿಂದ ಸನ್ಮಾನ”
ನಿವೃತ್ತಿ ಶಿಕ್ಷಕರಿಗೆ ಗೌರವದಿ ಬೀಳ್ಕೊಟ್ಟ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ
ದಿನಾಂಕ:-27/11/2021 ರಂದು ಮಂಡಘಟ್ಟ ಕ್ಲಸ್ಟರಿನ ಸ.ಕಿ.ಪ್ರಾ.ಸೂಡೂರು ಶಾಲೆಯಲ್ಲಿನಿವೃತ್ತಿ ಹೊಂದಿದ್ದ ಶ್ರೀ ವಿರೂಪಾಕ್ಷಪ್ಪ ಸರ್ ಅವರನ್ನು ನಮ್ಮ ಶಿವಮೊಗ್ಗ ಜಿಲ್ಲಾ ಸಾವಿತ್ರಿಬಾಯಿಪುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷರಾದ ಶ್ರೀಮತಿ ರಾಧಾ ಅವರು ಜಿಲ್ಲಾ ಸಹಕಾರ್ಯದರ್ಶಿಯಾದ ಶ್ರೀಮತಿ ಸುಮಂಗಲಾ ನಾಯ್ಕ ಅವರು ಶಿವಮೊಗ್ಗ ತಾಲ್ಲೂಕು ಸಂಘದ ಅಧ್ಯಕ್ಷರಾದ ಶ್ರೀಮತಿ ಶಾಹಿನಬಾನು ಹಾಗೂ ಗೌರವಾಧ್ಯಕ್ಷರಾದ ಲಕ್ಷ್ಮೀಯವರು ಸೇರಿ ಸನ್ಮಾನಿಸಿದರು. ಶ್ರೀ ವಿರೂಪಾಕ್ಷಪ್ಪ ಸರ್ ರವರು ಸೂಡೂರು ಸ. ಕಿ.ಪ್ರಾ.ಶಾಲೆಯಲ್ಲಿ ಸುಮಾರು 20 ವರ್ಷಗಳಕಾಲ ಸುದೀರ್ಘ ಸೇವೆ ಸಲ್ಲಿಸಿ ಈಗ ವಯೋ ನಿವೃತ್ತಿ ಹೊಂದಿದ್ದಾರೆ.Continue reading “ನಿವೃತ್ತಿ ಶಿಕ್ಷಕರಿಗೆ ಗೌರವದಿ ಬೀಳ್ಕೊಟ್ಟ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ”
ಧನ ಸಹಾಯ ಮಾಡಿದ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ
ಶಿವಮೊಗ್ಗ- ದಿನಾಂಕ 19:11:2021 ರಂದು ಸಾಗರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಮ್ರೀನ್ ಮತ್ತು ಆಫ್ರೀನ್ ಸಹೋದರಿಯರು ಗಾಯಗೊಂಡಿದ್ದು ಆಫ್ರೀನ್ ಕೋಮಾದಲ್ಲಿ ಇರುತ್ತಾರೆ ಇವರಿಗೆ ಚಿಕಿತ್ಸೆಗಾಗಿ ಆರ್ಥಿಕ ಸಹಾಯ ಕೇಳಲಾಗಿತ್ತು, ಈ ಸುದ್ದಿ ತಿಳಿದ ಕರ್ನಾಟಕ ರಾಜ್ಯ ಸಾವಿತ್ರಿಬಾಯಿಪುಲೆ ಶಿಕ್ಷಕಿಯರ ಸಂಘ,ತಾಲೂಕು ಘಟಕ- ಶಿವಮೊಗ್ಗ ವತಿಯಿಂದ ಸ್ವಯಂಪ್ರೇರಿತ ಧನ ಸಹಾಯ ಮಾಡಲು ಸಂಘದ ಶಿಕ್ಷಕಿಯರಿಗೆ ಪ್ರಕಟಣೆ ಮಾಡಿ ಸ್ವಯಂ ಪ್ರೇರಣೆಯಿಂದ ಸಂಗ್ರಹವಾದ ಹಣವನ್ನು ಕೋಮ ತಲುಪಿರುವ ಗಾಯಾಳುವಿನ ತಂದೆ ತಾಯಿಗೆ ವಿತರಿಸಿ,ಸಾಂತ್ವನ ಹೇಳಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಶಿವಮೊಗ್ಗ ತಾಲ್ಲೂಕಿನContinue reading “ಧನ ಸಹಾಯ ಮಾಡಿದ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ”
PST ಶಿಕ್ಷಕಿಯರಿಂದ ಮಾನ್ಯ ಉಪನಿರ್ದೇಶಕರಿಗೆ ಚಳುವಳಿ ಪತ್ರ ರವಾನೆ
ಹೊಸಪೇಟೆ ಅ.22.ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ), ರಾಜ್ಯಘಟಕ ಧಾರವಾಡ, ಜಿಲ್ಲಾ ಘಟಕ ವಿಜಯನಗರ ವತಿಯಿಂದ PST ಶಿಕ್ಷಕಿ ವೃಂದದವರಿಂದ ಮಾನ್ಯ ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ ಹಾಗೂ ಮಾನ್ಯ ಉಪನಿರ್ದೇಶಕರಿಗೆ ಚಳುವಳಿ ಪತ್ರ ರವಾನೆ ಮಾಡಲಾಗಿದೆ. ಪ್ರಾಥಮಿಕ ಶಾಲಾ ಶಿಕ್ಷಕ/ಕಿ ವೃಂದದಲ್ಲಿ C&R ನಿಯಮ ಜ್ವಲಂತ ಸಮಸ್ಯೆಯಾಗಿ ಎಲ್ಲ ಶಿಕ್ಷಕ ಸಮುದಾಯದ ಹೃದಯದಲ್ಲಿ ಅಸಮಾಧಾನದ ಅಲೆಗಳನ್ನೇ ಎಬ್ಬಿಸಿದೆ ಎಂದರೆ ನಿಜಕ್ಕೂ ತಪ್ಪಾಗದು..ಬರೆಯುವವರಿಗೆ, ತಪ್ಪಾದಾಗ ಅಳಿಸುವ ವಿಧಾನಗಳೂ ತಿಳಿದಿರುತ್ತವೆ.ಹಾಗೆಯೇ ಬರೆದಿರುವ ನಿಯಮದಲ್ಲಿ ಬದಲಾವಣೆ ಸಾಧ್ಯವೇ ಇಲ್ಲವೇ? ಪ್ರಾಥಮಿಕ ಶಾಲಾ ಶಿಕ್ಷಕ/ಕಿContinue reading “PST ಶಿಕ್ಷಕಿಯರಿಂದ ಮಾನ್ಯ ಉಪನಿರ್ದೇಶಕರಿಗೆ ಚಳುವಳಿ ಪತ್ರ ರವಾನೆ”
