ಬೆಂಗಳೂರು ಜೂನ್-21 2021-22ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ೬ ತಿಂಗಳ ಶಿಶುಪಾಲನಾ ರಜೆಯನ್ನು ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶೀಘ್ರದಲ್ಲಿ ಜಾರಿಯಾಗಲುಸರ್ಕಾರದ ಆದೇಶ ಹೊರಬೀಳಬೇಕಾಗಿದೆ. ಇಂತಹ ಕೋವಿಡ್ ಸಂಕಷ್ಟದಿನದಲ್ಲಿ ಶಿಶು ಆರೈಕೆ ರಜೆಯು ಪ್ರತಿ ಮಹಿಳಾ ನೌಕರರಿಗೆ ಅನಿವಾರ್ಯವಾಗಿದ್ದು ಅತ್ಯಂತ ಮಹತ್ವದ ಆದೇಶವಾಗಿರುತ್ತದೆ.ಇಂದು ರಾಜ್ಯದ ಎಲ್ಲಾ ಮಹಿಳಾ ನೌಕರರು ,ಶಿಕ್ಷಕಿಯರು ಸರ್ಕಾರದ ಈ ಆದೇಶವನ್ನೇ ಎದುರು ನೋಡುತ್ತಿದ್ದಾರೆ.ಘನ ಸರ್ಕಾರವುಅತೀ ಶೀಘ್ರದಲ್ಲಿ ರಾಜ್ಯ ಮಹಿಳಾ ನೌಕರರಿಗೆ ‘೬ ತಿಂಗಳContinue reading “ಶಿಶುಪಾಲನೆ ರಜೆ- ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಕಛೇರಿಗೆ ಬೇಟಿ.”
Author Archives: ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ ಧಾರವಾಡ
ಶಿಶುಪಾಲನಾ ರಜೆ ಶೀಘ್ರವಾಗಿ ಜಾರಿಯಾಗಲಿ-ಡಾ.ಲತಾ.ಎಸ್.ಮುಳ್ಳೂರ ಮನವಿ
ಧಾರವಾಡ ಜೂನ್ 18. ಶಿಶುಪಾಲನೆ ರಜೆ ಕುರಿತ ಸರ್ಕಾರದ ಆದೇಶ ಮಾಡಲು ಮನವಿ ಸಲ್ಲಿಸಿದ ರಾಜ್ಯ ಫುಲೆ ಸಂಘ 2021-22ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ೬ ತಿಂಗಳ ಶಿಶುಪಾಲನಾ ರಜೆಯನ್ನು ಘೋಷಣೆ ಮಾಡಿದ್ದು,ಇದು ಮಹಿಳಾ ನೌಕರರ ಮತ್ತು ಶಿಕ್ಷಕಿಯರ ಪರವಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಿಗಿರುವ ಕಾಳಜಿಯನ್ನು ತೋರಿಸುತ್ತದೆ. ಇದು ರಾಜ್ಯದ ಎಲ್ಲಾ ಮಹಿಳಾ ಸರ್ಕಾರಿ ನೌಕರರು ಮತ್ತು ಮಹಿಳಾ ಶಿಕ಼ಕಿಯರಿಗೆ ಇದು ಅತ್ಯಂತ ಹೆಮ್ಮೆಯ ವಿಷಯವಾಗಿದೆ.ಈ ಹಿನ್ನೆಲೆಯಲ್ಲಿ ಮಾನ್ಯContinue reading “ಶಿಶುಪಾಲನಾ ರಜೆ ಶೀಘ್ರವಾಗಿ ಜಾರಿಯಾಗಲಿ-ಡಾ.ಲತಾ.ಎಸ್.ಮುಳ್ಳೂರ ಮನವಿ”
ಬಿ.ಇ.ಒ ಅಧಿಕಾರಿಗೆ ಮನವಿ ಸಲ್ಲಿಕೆ
ತೀರ್ಥಹಳ್ಳಿ ಜೂ.13. ಕೋವಿಡ್ 19 ಮಹಾ ರೋಗವು ಉಲ್ಬಣಗೊಂಡು ವಿಶ್ವವ್ಯಾಪಿ ಜನಜೀವನವನ್ನು ತಲ್ಲಣಗೊಳಿಸಿದೆ.ಅದರಲ್ಲೂ ಎರಡನೇ ಅಲೆಯು ನಮ್ಮ ದೇಶದಲ್ಲಿ ಅತೀವ ಶೀಘ್ರವಾಗಿ ವ್ಯಾಪಿಸಿ ಲಕ್ಷಾಂತರ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಸಾವಿರಾರು ಜನರ ಜೀವಹಾನಿ ಮಾಡಿರುತ್ತದೆಇದು ಶೈಕ್ಷಣಿಕ ರಂಗದ ಮೇಲೆ ಪ್ರಭಾವ ಬೀರಿರುತ್ತದೆಇನ್ನು ತಜ್ಞರ ಅಭಿಪ್ರಾಯದಂತೆ ಮೂರನೇ ಅಲೆಯು ಮಕ್ಕಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಹೆಚ್ಚು ಎಂದು ವರದಿ ಮಾಡಿರುತ್ತಾರೆ. ಈಗಾಗಲೇ ಶಿಕ್ಷಣ ಇಲಾಖೆಯು 2021 22ನೇ ಸಾಲಿನ ಶೈಕ್ಷಣಿಕ ಅವಧಿ ಶಾಲಾ ದಾಖಲಾತಿ ಪ್ರಾರಂಭಿಸಲು ಸೂಚಿಸಿದೆ. ಆದ್ದರಿಂದContinue reading “ಬಿ.ಇ.ಒ ಅಧಿಕಾರಿಗೆ ಮನವಿ ಸಲ್ಲಿಕೆ”
ಮಾನ್ಯ ಶಿಕ್ಷಣ ಸಚಿವರಿಗೆ ಮನವಿ ಮಾಡಿದ ಶಿಕ್ಷಕಿಯರ ಸಂಘ
ಧಾರವಾಡ ಜೂನ್ -12ಕೊವಿಡ್ ಎರಡನೇ ಅಲೆ ಇಡೀ ರಾಜ್ಯದ ಜನ ಸಮುದಾಯವನ್ನೇ ತಲ್ಲಣಗೊಳಿಸಿದ್ದಲ್ಲದೇ ಕೊರೊನಾ ಸೋಂಕಿಗೆ ಸಿಕ್ಕಿ ಹಲವಾರು ಶಿಕ್ಷಕರ ಪ್ರಾಣ ಬಲಿಯಾಗಿದೆ.ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ 2021-22 ನೇ ಸಾಲಿನ ಶೈಕ್ಷಣಿಕ ಅವಧಿ ಜುಲೈ-1 ರಿಂದ ಪ್ರಾರಂಭವಾಗುತ್ತಿದ್ದು,ಶಿಕ್ಷಕರು ಹದಿನೈದು ದಿನ ಮೊದಲೇ ಜೂನ್ -15 ಕ್ಕೆ ಪೂರ್ವಸಿದ್ದತೆಗಾಗಿ ಶಾಲೆಗೆ ಹೋಗಬೇಕೆಂದು ಇಲಾಖೆಯು ಆದೇಶ ಹೊರಡಿಸಿದೆ.ಇದರಿಂದ ಎಲ್ಲ ಶಿಕ್ಷಕರಿಗೂ ಸಮಸ್ಯೆ ಎದುರಾಗಿದೆ.ಕೊವಿಡ್ ಲಾಕ್ ಡೌನ್ 11 ಜಿಲ್ಲೆಗಳಲ್ಲಿ ಮುಂದುವರೆದಿದ್ದು,ಉಳಿದ 20 ಜಿಲ್ಲೆಗಳಲ್ಲಿ ಸೆಮಿ ಲಾಕ್ಡೌನ್ ಮಾಡಲಾಗಿದೆ ಸರಿಯಷ್ಟೆ.ಆದರೆಕೆ.ಎಸ್.ಆರ್.ಟಿ.ಸಿ.ಬಸ್ ಸಂಚಾರContinue reading “ಮಾನ್ಯ ಶಿಕ್ಷಣ ಸಚಿವರಿಗೆ ಮನವಿ ಮಾಡಿದ ಶಿಕ್ಷಕಿಯರ ಸಂಘ”
ಶಿಕ್ಷಕರ ಸ್ನೇಹಿ,ಪ್ರಾಮಾಣಿಕ ಅಧಿಕಾರಿಗೆ ಶುಭಕೋರಿದ ಫುಲೆ ಶಿಕ್ಷಕಿಯರ ಸಂಘ
ಮಧುಗಿರಿ. ಜೂ.10.ಸರಳ ಸಜ್ಜನಿಕೆಯ ಕ್ರಿಯಾಶೀಲರು, ಶಿಕ್ಷಣ ಆಸಕ್ತರು, ಸದಾ ಶೈಕ್ಷಣಿಕ ಚಟುವಟಿಕೆಯಲ್ಲಿ ಜೀವನವನ್ನು ತೊಡಗಿಸಿಕೊಂಡವರು,ಮಕ್ಕಳ ಕಲಿಕೆಗಾಗಿ ಸದಾ ಚಿಂತನೆ ಮಾಡುವವರು ಮಧುಗಿರಿ ಶೈ. ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಮಾನ್ಯ ಉಪನಿರ್ದೇಶಕರು ಶ್ರೀ ಎಂ ರೇವಣ್ಣಸಿದ್ದಪ್ಪನವರು. ಕೊವಿಡ್ ಎರಡನೇ ಅಲೆಗೆ ಸಿಕ್ಕಿ ಹಲವಾರು ಶಿಕ್ಷಕರು ತಮ್ಮ ಜೀವವನ್ನೆ ಕಳೆದುಕೊಂಡಾಗ ಮರುಗಿ, ಅಂತಹ ಸಂಕಷ್ಟದ ದುಸ್ಥಿತಿಯಲ್ಲೂ ವಿವಿಧ ವರ್ಚ್ಯುಯಲ್ ವೆಬಿನಾರ್ ಕಾರ್ಯಕ್ರಮಗಳನ್ನು ಎಲ್ಲಾ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಾರಥ್ಯದಲ್ಲಿ ಹಮ್ಮಿಕೊಂಡು ಜಿಲ್ಲೆಯ ಎಲ್ಲಾ ಶಿಕ್ಷಕರಿಗೆ ಮತ್ತು ಅವರ ಕುಟುಂಬದವರಿಗೆContinue reading “ಶಿಕ್ಷಕರ ಸ್ನೇಹಿ,ಪ್ರಾಮಾಣಿಕ ಅಧಿಕಾರಿಗೆ ಶುಭಕೋರಿದ ಫುಲೆ ಶಿಕ್ಷಕಿಯರ ಸಂಘ”
ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ – ಫುಲೆ ಸಂಘ
ಶಿಕಾರಿಪುರ- ಜೂ.9 ಕೊವಿಡ್ ಮಹಾಮಾರಿಯ ಎರಡನೇ ಅಲೆಯು ಹಳ್ಳಿ ಹಳ್ಳಿಗೆ ಹರಡಿ ಇಂದು ದೊಡ್ಡಪ್ರಮಾಣದ ಜೀವ ಹಾನಿ ಮಾಡಿದೆ. ರಾಜ್ಯದ ನೂರಾರು ಶಿಕ್ಷಕರು ಬಲಿಯಾಗಿದ್ದಾರೆ,ಇದರಿಂದ ತಾಲ್ಲೂಕಿನ ಶಿಕ್ಷಕ ಶಿಕ್ಷಕಿಯರಿಗೆ ಆತಂಕ ಮೂಡಿದೆ.ಈಗಾಗಲೇ ಶಿಕ್ಷಣ ಇಲಾಖೆಯು 2021-22 ನೇ ಸಾಲಿನ ಶೈಕ್ಷಣಿಕ ಅವದಿ ಪ್ರಕಟಿಸಿ ಶಾಲಾ ದಾಖಲಾತಿ ಪ್ರಾರಂಬಿಸಲು ಸೂಚಿಸಿದೆ. ಆದರಿಂದ ಕೊವಿಡ್ ಡ್ಯೂಟಿ ಮಾಡುವ ಶಿಕ್ಷಕರಿಗೆ ಮಾತ್ರವಲ್ಲದೇ ತಾಲ್ಲೂಕಿನ ಪ್ರತೀ ಶಿಕ್ಷಕ-ಶಿಕ್ಷಕಿಯರಿಗೂ ಅವರ ಆರೋಗ್ಯದ ಹಿತದೃಷ್ಟಿಯಿಂದಮೊದಲ ಸಾಲಿನ ಆದ್ಯತೆ ನೀಡಿ ಕೋವಿಡ್ ಲಸಿಕೆ ಹಾಕಿಸಬೇಕು ಎಂದು ತಾಲ್ಲೂಕಿನContinue reading “ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ – ಫುಲೆ ಸಂಘ”
ಶಾಲಾ ಕರ್ತವ್ಯದಿಂದ ವಿನಾಯಿತಿ ನೀಡಲಿ- ಫುಲೆ ಸಂಘ ಮನವಿ.
ಧಾರವಾಡ ಜೂನ್-8 ಈ ಕೊವಿಡ್ ಸಂಕಷ್ಟ ದಿನಗಳಲ್ಲಿ ಹಲವಾರು ಸವಾಲುಗಳು ಇರುವಂತ ಈ ಸಮಯದಲ್ಲಿ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಬಿಸಲು ಈಗಾಗಲೇ ಇಲಾಖೆ ಸೂಚನೆ ನೀಡಿದೆ. ಎಲ್ಲಾ ಶಿಕ್ಷಕ ಶಿಕ್ಷಕಿಯರುಜೂನ್ 15 ರಿಂದ ಶಾಲೆಗೆ ಹಾಜರಾಗಿ ಮಕ್ಕಳ ಶಾಲಾ ದಾಖಲಾತಿ ಪ್ರಾರಂಬಿಸಿಕೊಳ್ಳಲು ಶಾಲೆಗಳಿಗೆ ಮರಳಬೇಕಾಗಿದೆ ಕೊವಿಡ್ ಎರಡನೇ ಅಲೆಯು ನಗರ ಪ್ರದೇಶಗಳಿಗಿಂತ ಹಳ್ಳಿ ಪ್ರದೇಶಗಳಲ್ಲಿಯೇ ಬಾರಿ ಸಂಚಲನ ಉಂಟು ಮಾಡಿರುವುದು ಎಲ್ಲರಿಗೂ ತಿಳಿದಿದೆ..ಈಗಾಗಲೇ ನೂರಾರು ಶಿಕ್ಷಕ-ಶಿಕ್ಷಕಿಯರು ಕೊವಿಡ್ ಸೋಂಕಿಗೆ ಸಿಕ್ಕಿ ಪ್ರಾಣContinue reading “ಶಾಲಾ ಕರ್ತವ್ಯದಿಂದ ವಿನಾಯಿತಿ ನೀಡಲಿ- ಫುಲೆ ಸಂಘ ಮನವಿ.”
