ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ನಡೆಸಿದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ ಯಶಸ್ವಿ

ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಶನ್ ರಿ. ನವದೆಹಲಿ, ಕೇಂದ್ರ ಕಚೇರಿ ಧಾರವಾಡ.ಕರ್ನಾಟಕ ಕರ್ನಾಟಕ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ರಿ.ರಾಜ್ಯಘಟಕ ಧಾರವಾಡ. ಜಿಲ್ಲಾ ಘಟಕ ತುಮಕೂರು ತಾಲೂಕು ಘಟಕ ಗುಬ್ಬಿ ಹಾಗೂ ಚಾಲುಕ್ಯ ಆಸ್ಪತ್ರೆ ಗುಬ್ಬಿ, ಇವರ ಸಹಯೋಗದಲ್ಲಿ ದಿನಾಂಕ 02/03/2024ರ ಶನಿವಾರದಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಉಚಿತ ಆರೋಗ್ಯ ಶಿಬಿರ ಕಾರ್ಯಕ್ರಮವನ್ನು ಬಾಬು ಜಗಜೀವನ್ ರಾಮ್ ಭವನ ಗುಬ್ಬಿ ಇಲ್ಲಿ ಬೆಳಿಗ್ಗೆ ೧೧ ಗಂಟೆಗೆ ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮವನ್ನು ಡಾ. ಲತಾ ಎಸ್ ಮುಳ್ಳೂರ,Continue reading ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ನಡೆಸಿದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ ಯಶಸ್ವಿ

ಆದಾಯ ತೆರಿಗೆ ಕಟ್ಟಲು ವಿನಾಯಿತಿಯ ಅವಕಾಶಗಳು:

🔶🔶🔶🔶🔶🔶🔶🔶 ಬರಹ: ಪರಶುರಾಮ ಗುತ್ತಲ್ ಸಹಶಿಕ್ಷಕರು 👉80C:- (ಈಗಾಗಲೇ ವೇತನದಲ್ಲೇ ಕಟಾವಣೆಗಳ ಒಟ್ಟು ಮೊತ್ತ ರೂ 1,50,000 ಮೀರಿದವರಿಗೆ ಈ ಕೆಳಗಿನವುಗಳು ಅನ್ವಯಿಸುವುದಿಲ್ಲ)• 1) ಮಕ್ಕಳ ಟ್ಯೂಷನ್ ಫೀ ರಸೀದಿ• 2) PLI ತುಂಬಿದ ದಾಖಲೆ• 3) ಕೈಯಿಂದ ತುಂಬುವ LIC ಕಂತು• 4) NSC• 5) ಸುಕನ್ಯಾ ಸಮೃದ್ಧಿ• 6) ವಾಪಸ್ಸು ತುಂಬಿದ ಗೃಹ ಸಾಲದ ಅಸಲು• 7) ಇತರೆ 👉80 ಸಿ ಅಡಿ ರೂ. 1,50,000 ಮೀರಿದ್ದರೂ ನೇರವಾಗಿ ಆದಾಯದಲ್ಲಿ ಕಟಾವಣೆಗೆ ಇರುವ ಅವಕಾಶಗಳುContinue reading “ಆದಾಯ ತೆರಿಗೆ ಕಟ್ಟಲು ವಿನಾಯಿತಿಯ ಅವಕಾಶಗಳು:”

ಮಾತೆ ಸಾವಿತ್ರಿಬಾಯಿ ಪುಲೆ ಜನ್ಮದಿನಾಚರಣೆಯನ್ನು ವೃದ್ದಾಶ್ರಮದಲ್ಲಿ ಆಚರಿಸಿ ರಾಜ್ಯಕ್ಕೆ ಮಾದರಿಯಾದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ

ಚಾಮರಾಜನಗರ.ಜ.28.ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಶನ್(ರಿ) ನವದೆಹಲಿಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯ ಘಟ್ಟಕ – ಧಾರವಾಡಜಿಲ್ಲಾ ಹಾಗೂ ತಾಲೂಕು ಘಟಕ ಚಾಮರಾಜನಗರದ ವತಿಯಿಂದ ಮಾತೆ ಸಾವಿತ್ರಿಬಾಯಿ ಫುಲೆರವರ ಜನ್ಮ ದಿನಾಚರಣೆಯ ಅಂಗವಾಗಿ ದಿನಾಂಕ 27.01. 2024 ರಂದು ಆಶ್ರಯ ಸೇವಾ ಚಾರಿಟಬಲ್ ಟ್ರಸ್ಟನ ವೃದ್ಧಾಶ್ರಮದಲ್ಲಿ ಉಪನ್ಯಾಸ ಹಾಗೂ ವೃದ್ಧಾಶ್ರಮಕ್ಕೆ ಕೊಡುಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಸಂಘದ ವತಿಯಿಂದ ವೃದ್ಧಾಶ್ರಮಕ್ಕೆ ಊಟದ ವ್ಯವಸ್ಥೆಯನ್ನು ಮಾಡಿ, ಬ್ಲೂಟೂತ್ ಧ್ವನಿವರ್ಧಕವನ್ನು ಕೊಡುಗೆಯಾಗಿ ನೀಡಲಾಯಿತು.ಕಾರ್ಯಕ್ರಮದಲ್ಲಿ ಚಾಮರಾಜನಗರ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದಂತ ಡಿ ಸೋಮಣ್ಣೇಗೌಡ ರವರುContinue reading “ಮಾತೆ ಸಾವಿತ್ರಿಬಾಯಿ ಪುಲೆ ಜನ್ಮದಿನಾಚರಣೆಯನ್ನು ವೃದ್ದಾಶ್ರಮದಲ್ಲಿ ಆಚರಿಸಿ ರಾಜ್ಯಕ್ಕೆ ಮಾದರಿಯಾದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ”

ಮಧುಗಿರಿ ಶೈ ಜಿಲ್ಲಾ ಮಟ್ಟದ ಮಾತೆ ಸಾವಿತ್ರಿಬಾಯಿ ಫುಲೆ‌ ಜನ್ಮದಿನಾಚರಣೆ‌ ಮತ್ತು ಶೈಕ್ಷಣಿಕ ಕಾರ್ಯಾಗಾರ ಯಶಸ್ವಿ.

ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ) ಧಾರವಾಡ. ಮಧುಗಿರಿ ಜಿಲ್ಲಾ ಘಟಕ ವತಿಯಿಂದ ಇಂದು ನಡೆದ ಜಿಲ್ಲಾ ಘಟಕದ ಜಿಲ್ಲಾಮಟ್ಟದ ಸಾವಿತ್ರಿಬಾಯಿ ಪುಲೆ ಜನ್ಮದಿನೋತ್ಸವ ಹಾಗೂ ಶೈಕ್ಷಣಿಕ ಕಾರ್ಯಗಾರವು ಇಂದು ಶಿರಾ ನಗರದ ಅಂಬೇಡ್ಕರ್ ಭವನದಲ್ಲಿ ಜರುಗಿತು. ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷರಾದಂತಹ ಶ್ರೀಮತಿ ರಾಧಮ್ಮನವರು ಅಧ್ಯಕ್ಷತೆ ವಹಿಸಿದ್ದರು.ಡಾ/ ಶ್ರೀ ಶ್ರೀ ಶ್ರೀ ಹನುಮಂತನಾಥ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮವು ಜರುಗಿತು. ಕಾರ್ಯಕ್ರಮವನ್ನು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ನೂರುನ್ನೀಸರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.Continue reading “ಮಧುಗಿರಿ ಶೈ ಜಿಲ್ಲಾ ಮಟ್ಟದ ಮಾತೆ ಸಾವಿತ್ರಿಬಾಯಿ ಫುಲೆ‌ ಜನ್ಮದಿನಾಚರಣೆ‌ ಮತ್ತು ಶೈಕ್ಷಣಿಕ ಕಾರ್ಯಾಗಾರ ಯಶಸ್ವಿ.”

ಜಿಲ್ಲಾ ಮಟ್ಟದ ಮಾತೇ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರ(ಕಾನೂನು ಅರಿವು ಮತ್ತು ನೆರವು)

ಶಿರಾ.ಜ.23. ಮಧುಗಿರಿ ಶೈ ಜಿಲ್ಲೆಯ ಜಿಲ್ಲಾ ಮಟ್ಟದ ಮಾತೇ ಸಾವಿತ್ರಿಬಾಯಿ ಫುಲೆ ರವರ ಜನ್ಮದಿನಾಚರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರವು ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ,ರಾಜ್ಯಘಟಕ-ಧಾರವಾಡ, ಜಿಲ್ಲಾಘಟಕ ಮಧುಗಿರಿ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತುಮಕೂರು ಜಿಲ್ಲೆ ಸಹಯೋಗದಲ್ಲಿ ಇಂದು ದಿನಾಂಕ 23-01-2024 ಮಂಗಳವಾರ ಬೆ.10am ಕ್ಕೆ ಶಿರಾ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಈ ಕಾರ್ಯಕ್ರಮವು ಡಾ. ಶ್ರೀ ಶ್ರೀ ಶ್ರೀ ಹನುಮಂತನಾಥ ಸ್ವಾಮೀಜಿ ಯವರ ದಿವ್ಯ ಸಾನಿಧ್ಯದಲ್ಲಿ ನಡೆಯಲಿದ್ದು, ಕಾರ್ಯಕ್ರಮವನ್ನು ತುಮಕೂರು ಜಿಲ್ಲೆಯContinue reading “ಜಿಲ್ಲಾ ಮಟ್ಟದ ಮಾತೇ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರ(ಕಾನೂನು ಅರಿವು ಮತ್ತು ನೆರವು)”

ಸಂಘದ ಸಹಾಯವಾಣಿ ಮತ್ತು ವೆಬ್ಸೈಟ್ URLs ಬಿಡುಗಡೆ

ಧಾರವಾಡ.ಜ.22 ಇಂದು ಧಾರವಾಡ ಶಹರದಲ್ಲಿನ ಡಾ.ಪಾಟೀಲ್ ಪುಟ್ಟಪ್ಪರವರ ಸಭಾಭವನದಲ್ಲಿ ನಡೆದ ಮಾತೇ ಸಾವಿತ್ರಿಬಾಯಿ ಫುಲೆರವರ ಜನ್ಮದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರ ಸಮಾರಂಭವನ್ನು ಉದ್ಘಾಟನೆ ಮಾಡಿದ ವಿಧಾನಪರಿಷತ್ ಸಭಾಪತಿಗಳಾದ ಗೌರವಾನ್ವಿತ ಸನ್ಮಾನ್ಯ ಶ್ರೀ ಬಸವರಾಜ ಹೊರಟ್ಟಿ ರವರು ಹಾಗೂ ಅವರ ಜೊತೆಯಾಗಿ ಸಾವಿತ್ರಿಬಾಯಿ ಫುಲೆ ಚಲನಚಿತ್ರದ ನಿರ್ಮಾಕರಾದ ಶ್ರೀ ಬಸವರಾಜ ಭೂತಾಳಿರವರು ಹಾಗೂ ವೇದಿಕೆಯ ಗಣ್ಯರೆಲ್ಲರೂ ಸಾಮೂಹಿಕವಾಗಿ ಸಂಘದ ಸಹಾಯವಾಣಿ ಮತ್ತು ವೆಬ್ಸೈಟ್ URLs ಬಿಡುಗಡೆ ಮಾಡಿದರು. ಇದು ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಮತ್ತೊಂದು ಬೆಳವಣಿಗೆಯContinue reading “ಸಂಘದ ಸಹಾಯವಾಣಿ ಮತ್ತು ವೆಬ್ಸೈಟ್ URLs ಬಿಡುಗಡೆ”

ಮಾತೇ ಸಾವಿತ್ರಿಬಾಯಿ ಫುಲೆ ಜನ್ಮಜಯಂತಿ ಆಚರಣೆಗೆ ತಯ್ಯಾರಿ

ಧಾರವಾಡ ಜ.20 ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ಜಿಲ್ಲಾಘಟಕ- ಧಾರವಾಡ ವತಿಯಿಂದ ಜನವರಿ 22 ರಂದು ಬೆ.10:30 ಗಂಟೆಗೆ ಧಾರವಾಡ ಶಹರದ ವಿದ್ಯಾವರ್ಧಕ ಸಂಘ,ಡಾ. ಪಾಟೀಲ್ ಪುಟ್ಟಪ್ಪ ಸಭಾ ಭವನದಲ್ಲಿ ಮಾತೇ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರಗಳನ್ನು ಹಮ್ಮಿಕೊಂಡಿದೆ.ಈ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸಭಾಪತಿಗಳಾದ ಗೌರವಾನ್ವಿತ ಸನ್ಮಾನ್ಯ ಬಸವರಾಜ ಹೊರಟ್ಟಿ ರವರು ಉದ್ಘಾಟಿಸಲಿದ್ದು,ವಿಶೇಷ ಆಹ್ವಾನಿತರಾಗಿ ಗೌರವಾನ್ವಿತ ಶ್ರೀ ಪರಶುರಾಮ.ಎಫ್.ದೊಡ್ಡಮನಿ ,ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಧಾರವಾಡContinue reading “ಮಾತೇ ಸಾವಿತ್ರಿಬಾಯಿ ಫುಲೆ ಜನ್ಮಜಯಂತಿ ಆಚರಣೆಗೆ ತಯ್ಯಾರಿ”