ಕೋಲಾರ ಸೆ.14 ಇತ್ತೀಚೆಗೆ ಗ್ರಾಮದ ವ್ಯಕ್ತಿಯಿಂದ ಹಲ್ಲೆಗೆ ಒಳಗಾದ ಕೋಲಾರ ಜಿಲ್ಲೆ ಮಾಲೂರು ತಾ. ಕ್ಷೇತ್ರನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾದ ಶ್ರೀಮತಿ ಮಂಜುಳಾ ಅವರ ಮನೆಗೆ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಪದಾಧಿಕಾರಿಗಳು ಭೇಟಿ ನೀಡಿ ಶಿಕ್ಷಕಿಯ ಯೋಗಕ್ಷೇಮ ವಿಚಾರಿಸಿ ಸಾಂತ್ವನ ಹೇಳಿದ್ದಾರೆ. ಸಂಘಟನೆಯ ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರೂ ಆದ. ಲತಾ ಎಸ್ ಮುಳ್ಳೂರ ರವರ ಸೂಚನೆ ಹಾಗೂ ಮಾರ್ಗದರ್ಶನದ ಮೇರೆಗೆ ರಾಜ್ಯ ಹಿರಿಯ ಪದಾಧಿಕಾರಿಗಳಾದ ತುಮಕೂರಿನ ಶ್ರೀಮತಿ ಅನುಸೂಯಾದೇವಿContinue reading “ಹಲ್ಲೆಗೆ ಒಳಗಾದ ಶಿಕ್ಷಕಿಯ ಮನೆಗೆ ಭೇಟಿ – ದೈರ್ಯ ತುಂಬಿದ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರು”
