ದಿನಾಂಕ: 16 ಜುಲೈ 2022 ರ ಶನಿವಾರದಂದು ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ವರ್ಗಾವಣೆಗೊಂಡ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶ್ರೀಯುತ ಸಿದ್ಧಲಿಂಗಸ್ವಾಮಿ ಸರ್ ರವರಿಗೆ ಹಾಗೂ ಅಕ್ಷರ ದಾಸೋಹ ನಿರ್ದೇಶಕರಾದ ಶ್ರೀಯುತ ಯೋಗಾನಂದ ಸರ್ ರವರಿಗೆ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ)ರಾಜ್ಯಘಟಕ – ಧಾರವಾಡಜಿಲ್ಲಾ ಘಟಕ -ತುಮಕೂರು. ತಾಲ್ಲೂಕು ಘಟಕ – ಗುಬ್ಬಿ ವತಿಯಿಂದ ಬೀಳ್ಕೊಡುಗೆ ಸಮಾರಂಭ ಹಾಗೂ ಸಂಘದ ಸದಸ್ಯರ SSLC, PUC ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವು ವಿಶಾಲಾಕ್ಷಿContinue reading “ಶಿಕ್ಷಕಿಯರ ಸಂಘದ ವತಿಯಿಂದ ಶಿಕ್ಷಣ ಅಧಿಕಾರಿಗಳಿಗೆ ಬೀಳ್ಕೊಡುಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮ”
Category Archives: ತುಮಕೂರು ಜಿಲ್ಲೆ
ನೂತನ ಅಧಿಕಾರಿಗಳಿಗೆ ಸ್ವಾಗತಿಸಿ ಅಭಿನಂದಿಸಿದ ಫುಲೆ ಶಿಕ್ಷಕಿಯರು
ಗುಬ್ಬಿ-ಮೇ 21, 2022ರ ಶನಿವಾರದಂದು ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ರಾಜ್ಯಘಟಕ-ಧಾರವಾಡ,ಜಿಲ್ಲಾಘಟಕ- ತುಮಕೂರು, ಗುಬ್ಬಿ ತಾಲೂಕು ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ತಾಲೂಕಿಗೆ ನೂತನವಾಗಿ ಆಗಮಿಸಿದ ಬಿಆರ್ಸಿಯವರಾದ ಶ್ರೀಯುತ ಮಧುಸೂದನ್ ಸರ್ ಹಾಗೂ ಅಕ್ಷರ ದಾಸೋಹದ ನಿರ್ದೇಶಕರಾದ ಶ್ರೀಯುತ ಜಗದೀಶ್ ಸರ್ ರವರಿಗೆ ಸ್ವಾಗತವನ್ನು ಕೋರಿ ಅಭಿನಂದಿಸಿದರು ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶ್ರೀಯುತ ಮಧುಸೂದನ್ ಸರ್ ರವರು ಸಂಘದ ಬಗ್ಗೆ ನನಗೆ ತಿಳಿದಿದೆ. ಸಂಘವು ರಚನೆಯಾಗಿ ಮೂರು ವರ್ಷಗಳಲ್ಲೇ ರಾಜ್ಯದಾದ್ಯಂತ ಉತ್ತಮ ಹೆಸರು ಗಳಿಸಿದೆ.. ಹೀಗೆಯೇContinue reading “ನೂತನ ಅಧಿಕಾರಿಗಳಿಗೆ ಸ್ವಾಗತಿಸಿ ಅಭಿನಂದಿಸಿದ ಫುಲೆ ಶಿಕ್ಷಕಿಯರು”
ಮೊದಲಿಗೆ ಶಿಕ್ಷಕಿಯಾಗಿದ್ದ ಪ್ರತಿಭ. ಆರ್ ಇಂದು ತಾಲ್ಲೂಕು ದಂಡಾಧಿಕಾರಿಗಳಾಗಿ ನೇಮಕ-ಅಭಿನಂದಿಸಿ ಬೀಳ್ಕೊಟ್ಟ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರು
ತುಮಕೂರು ಮೇ04-ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ರಾಜ್ಯಘಟಕ-ಧಾರವಾಡ, ಜಿಲ್ಲಾ- ಘಟಕ ತುಮಕೂರು ವತಿಯಿಂದ ಉಪನಿರ್ದೇಶಕರ ಕಛೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ತುಮಕೂರು(ದ) ಇಲ್ಲಿ ವಿಜ್ಞಾನ ವಿಷಯದ ಪರಿವೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀಮತಿ ಪ್ರತಿಭಾ ಆರ್.ರವರು ರವರು ತಹಸೀಲ್ದಾರರಾಗಿ ನೇಮಕಗೊಂಡಿದ್ದರಿಂದ ಅವರಿಗೆ ಅಭಿನಂದಿಸಿ ಗೌರವಿಸಲಾಯಿತು. ಶ್ರೀಮತಿ ಪ್ರತಿಭಾ ರವರು ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಪ್ರಾರಂಭದಲ್ಲಿ ಸರ್ಕಾರಿ ಸೇವೆಗೆ ಸೇರಿ ನಂತರದಲ್ಲಿ ಪ್ರೌಢಶಾಲಾ ಶಿಕ್ಷಕಿಯಾಗಿ ಬಡ್ತಿಯಾಗಿ, ಸರ್ಕಾರಿ ಶಿಕ್ಷಕರ ತರಬೇತಿ ಕಾಲೇಜಿನ ಉಪನ್ಯಾಸಕರಾಗಿ ಪ್ರಸ್ತುತ ತುಮಕೂರಿನ ಉಪ ನಿರ್ದೇಶಕರContinue reading “ಮೊದಲಿಗೆ ಶಿಕ್ಷಕಿಯಾಗಿದ್ದ ಪ್ರತಿಭ. ಆರ್ ಇಂದು ತಾಲ್ಲೂಕು ದಂಡಾಧಿಕಾರಿಗಳಾಗಿ ನೇಮಕ-ಅಭಿನಂದಿಸಿ ಬೀಳ್ಕೊಟ್ಟ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರು”
ವಿಶ್ವ ಮಹಿಳಾ ದಿನಾಚರಣೆ-ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಯಶಸ್ವಿ.
ಗುಬ್ಬಿ: ದಿನಾಂಕ 19 ಮಾರ್ಚ್ 2022 ಕರ್ನಾಟಕ ಸಾವಿತ್ರಿಬಾಯಿಪುಲೆ ಶಿಕ್ಷಕಿಯರ ಸಂಘ (ರಿ) ತಾಲ್ಲೂಕು ಘಟಕ-ಗುಬ್ಬಿ, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸ್ಥಳೀಯ ಸಂಸ್ಥೆ ಗುಬ್ಬಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಗುಬ್ಬಿಶಾಖೆ, ಲಯನ್ಸ್ ಕ್ಲಬ್ ಗುಬ್ಬಿ, ಸುಧೆ ಸೇವಾ ಟ್ರಸ್ಟ್(ರಿ) ತುಮಕೂರು, ಶ್ರೀ ಗುರುರಾಘವೇಂದ್ರ ಚಾರಿಟಬಲ್ ಟ್ರಸ್ಟ್ (ರಿ) ಗುಬ್ಬಿ, ಈ ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ ಮತ್ತು ಸೇವಾ ತೃಪ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಗರದ ಶ್ರೀ ರಾಘವೇಂದ್ರ ಸ್ವಾಮಿContinue reading “ವಿಶ್ವ ಮಹಿಳಾ ದಿನಾಚರಣೆ-ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಯಶಸ್ವಿ.”
ಅಕ್ಷರದವ್ವರ ದಿನಾಚರಣೆ ಆಚರಿಸಿದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ
ತುಮಕೂರು ಜ.27 ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ) ರಾಜ್ಯ ಘಟಕ ಧಾರವಾಡ. ಜಿಲ್ಲಾಘಟಕ- ತುಮಕೂರು ಹಾಗೂ ತಾಲೂಕು ಘಟಕ-ತುಮಕೂರು ಇವರ ಸಹಯೋಗ ದೊಂದಿಗೆ ದಿನಾಂಕ 26/01/2022 ರಂದು ಅಪರಾಹ್ನ ಆರ್ಯಬಾಲಿಕ ಪ್ರಾಥಮಿಕ ಪಾಠ ಶಾಲೆ ಯಲ್ಲಿ ಮಾತೆ ಸಾವಿತ್ರಿಬಾಯಿ ಫುಲೆ ಹಾಗೂ ಫಾತಿಮಾ ಶೇಕ್ ರವರ ಜನ್ಮ ದಿನಾಚರಣೆ ಯನ್ನು ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಜಿಲ್ಲಾಧ್ಯಕ್ಷರಾದ ಶ್ರೀಮತಿ ಅನುಸೂಯ ದೇವಿ ಅವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ತುಮಕೂರು ತಾಲೂಕ್ ತಹಶಿಲ್ದಾರವರು ಹಾಗೂ ತಾಲ್ಲೂಕು ದಂಡಾಧಿಕಾರಿContinue reading “ಅಕ್ಷರದವ್ವರ ದಿನಾಚರಣೆ ಆಚರಿಸಿದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ”
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಿಗೆ ಫುಲೆ ಶಿಕ್ಷಕಿಯರಿಂದ ಸನ್ಮಾನ
ತುಮಕೂರು,ಡಿ.10-ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ರಾಜ್ಯ ಘಟಕ (ರಿ) ಧಾರವಾಡ. ಜಿಲ್ಲಾ ಘಟಕ ತುಮಕೂರು ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲಾ ಘಟಕಗಳ ವತಿಯಿಂದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೆ ನೂತನವಾಗಿ ಆಯ್ಕೆಯಾಗಿರುವ ಕೆ. ಎಸ್. ಸಿದ್ದಲಿಂಗಪ್ಪನವರುಗಳಿಗೆ ಮತ್ತು ತಾಲ್ಲೂಕು ಅಧ್ಯಕ್ಷರಾದ ಶಿವಕುಮಾರ್ ರವರಿಗೆ ಸಾವಿತ್ರಿಭಾಯಿ ಪುಲೆ ಯವರ ಭಾವ ಚಿತ್ರ ನೀಡಿ ಗೌರವಿಸಿ ಅಭಿನಂದಿಸಿ,ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ಅನುಸೂಯ ದೇವಿ,ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಜಿ. ಎಲ್.Continue reading “ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಿಗೆ ಫುಲೆ ಶಿಕ್ಷಕಿಯರಿಂದ ಸನ್ಮಾನ”
ಸಮಾಜ ಸುದಾರಣೆಗಾಗಿ ಪಾದಯಾತ್ರೆ ಕೈಗೊಂಡಿರುವ ಶ್ರೀ ವಿವೇಕಾನಂದ ಹೆಚ್ ಕೆ ರವರಿಗೆ ಫುಲೆ ಶಿಕ್ಷಕಿಯರ ಸಂಘ ಗೌರವ ಸಮರ್ಪಣೆ
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ ಜನರ ಜೀವನ ಮಟ್ಟ ಸುಧಾರಣೆ ಗುರಿಯೊಂದಿಗೆ ಸಾಗಿರುವ ಜ್ಞಾನಬಿಕ್ಷಾ ಪಾದಯಾತ್ರಿಗಳಾದ ಶ್ರೀ ವಿವೇಕಾನಂದ ಅವರೊಂದಿಗೆ ಸಂವಾದ ಸಭೆ ನಡೆಸಿದ ಸಾವಿತ್ರಿಬಾಯಿಪುಲೆ ಶಿಕ್ಷಕರ ಸಂಘ ಕರ್ನಾಟಕ ರಾಜ್ಯ ಸಾವಿತ್ರಿಬಾಯಿಪುಲೆ ಶಿಕ್ಷಕಿಯರ ಸಂಘ ರಿಜಿಸ್ಟರ್ ರಾಜ್ಯ ಘಟಕ ಧಾರವಾಡ ಜಿಲ್ಲಾ ಘಟಕ ತುಮಕೂರು ತಾಲೂಕು ಘಟಕ ಗುಬ್ಬಿ ದಿನಾಂಕ 20 ಸೆಪ್ಟೆಂಬರ್ 2021ರ ಸೋಮವಾರದಂದು ಜ್ಞಾನ ಬಿಕ್ಷಾ ಪಾದಯಾತ್ರಿಗಳಾದ ಶ್ರೀ ವಿವೇಕಾನಂದ ಹೆಚ್ ಕೆ ರವರು ಗುಬ್ಬಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ ತಂಗಿರುವುದನ್ನು ತಿಳಿದContinue reading “ಸಮಾಜ ಸುದಾರಣೆಗಾಗಿ ಪಾದಯಾತ್ರೆ ಕೈಗೊಂಡಿರುವ ಶ್ರೀ ವಿವೇಕಾನಂದ ಹೆಚ್ ಕೆ ರವರಿಗೆ ಫುಲೆ ಶಿಕ್ಷಕಿಯರ ಸಂಘ ಗೌರವ ಸಮರ್ಪಣೆ”
