ವೈದ್ಯಕೀಯ ದಿನಾಚರಣೆ ಆಚರಿಸಿದ ಕ.ಸಾ.ಬಾ.ಫುಲೆ ಶಿಕ್ಷಕಿಯರು

ಚನ್ನಪಟ್ಟಣ ಜು.27.ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಶನ್ ರಿ. ನವದೆಹಲಿ ಕೇಂದ್ರ ಕಚೇರಿ ಧಾರವಾಡ, ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ, ರಿ. ರಾಜ್ಯ ಘಟಕ ಧಾರವಾಡ, ಜಿಲ್ಲಾ ಘಟಕ ಬೆಂಗಳೂರು ದಕ್ಷಿಣ ಜಿಲ್ಲೆ (ರಾಮನಗರ),ತಾಲೂಕು ಘಟಕ ಚನ್ನಪಟ್ಟಣದ ವತಿಯಿಂದ ಶನಿವಾರದಂದು ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿ ವಸತಿ ಗೃಹದಲ್ಲಿ ವೈದ್ಯಕೀಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಶ್ರೀಮತಿ ಡಾ. ಜ್ಯೋತಿ ಅವರನ್ನು ವೈದ್ಯ ನಾರಾಯಣContinue reading “ವೈದ್ಯಕೀಯ ದಿನಾಚರಣೆ ಆಚರಿಸಿದ ಕ.ಸಾ.ಬಾ.ಫುಲೆ ಶಿಕ್ಷಕಿಯರು”

ಮಾತೇ ಸಾವಿತ್ರಿಬಾಯಿ ಫುಲೆಯ ಆದರ್ಶವನ್ನೇ ಅನುಸರಿಸಿದ ಚನ್ನಪಟ್ಟಣ ಶಿಕ್ಷಕಿಯರ ಸಂಘ

ರಾಮನಗರ ದಿ.24 ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ, ತಾಲೂಕು ಘಟಕ ಚನ್ನಪಟ್ಟಣ ವತಿಯಿಂದ ದಿನಾಂಕ 24/ 9 /23ರಂದು ಭಾನುವಾರ ಬೆಳಿಗ್ಗೆ 11:30ಕ್ಕೆ, ಜೆಸಿ ರಸ್ತೆ ಕೋಟೆ ಪಂಚಮುಖಿ ಗಣೇಶ ದೇವಸ್ಥಾನದ ಹತ್ತಿರ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು, ಚಂದ್ರು ಡಯಾಗ್ನೋಸ್ಟಿಕ್ ಸೆಂಟರ್ ಜೀವಾಮೃತ ರಕ್ತ ನಿಧಿಯ ಸಿಬ್ಬಂದಿಗಳ ಸಹಕಾರದಿಂದ ಇಪ್ಪತ್ತಕ್ಕೂ ಹೆಚ್ಚು ಯುವಕ, ಯುವತಿಯರಿಂದ ರಕ್ತ ಸಂಗ್ರಹಿಸಲಾಯಿತು. ಯುವಕ ಯುವತಿಯರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು ,ಈ ಒಂದು ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದಂತಹ ಶ್ರೀಮತಿ ನಾಗಮ್ಮContinue reading “ಮಾತೇ ಸಾವಿತ್ರಿಬಾಯಿ ಫುಲೆಯ ಆದರ್ಶವನ್ನೇ ಅನುಸರಿಸಿದ ಚನ್ನಪಟ್ಟಣ ಶಿಕ್ಷಕಿಯರ ಸಂಘ”

ಸಾವಿತ್ರಿಬಾಯಿ ಫುಲೆ ಚಲನಚಿತ್ರ- ಯಶಸ್ವಿ ಪ್ರದರ್ಶನ

ರಾಮನಗರ-ಜು.31 ಕರ್ನಾಟಕ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘ ರಾಜ್ಯ ಘಟಕ ಧಾರವಾಡ ಜಿಲ್ಲಾ ಘಟಕ ರಾಮನಗರ ದಿನಾಂಕ 31/7/22ರಂದು “ಶಾನ್” ಥಿಯೇಟರ್ ನಲ್ಲಿ “ಸಾವಿತ್ರಿ ಬಾಯಿ ಫುಲೆ” ಚಲನಚಿತ್ರದ ವಿಶೇಷ ಪ್ರದರ್ಶನ ಮಾಡಲಾಯಿತು. ಚಲನಚಿತ್ರ ವೀಕ್ಷಿಸಿದ ವೀಕ್ಷಕರು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದರು.ಸಾವಿತ್ರಿ ಬಾಯಿ ಫುಲೆ ಯವರ ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಂಡು ಸಮಾಜಮುಖಿ ಕಾರ್ಯಗಳನ್ನು ಮಾಡಿದಲ್ಲಿ ದೇಶದ ಪ್ರಗತಿ ಉತ್ತುಂಗ ಕ್ಕೇರುವುದರಲ್ಲಿ ಸಂಶಯವಿಲ್ಲ ಎಂದು ವ್ಯಕ್ತಪಡಿಸಿದರು. ಇಂತಹ ಒಂದು ಉತ್ತಮ ಚಲನಚಿತ್ರ ನೀಡಿದ ನಿರ್ದೇಶಕ ರಿಗೂ,ನಿರ್ಮಾಪಕರಿಗೂ, ಅಭಿನಯಿಸಿದContinue reading “ಸಾವಿತ್ರಿಬಾಯಿ ಫುಲೆ ಚಲನಚಿತ್ರ- ಯಶಸ್ವಿ ಪ್ರದರ್ಶನ”

ವೈದ್ಯರಿಗೆ ಸನ್ಮಾನಿಸಿ ವೈದ್ಯರ ದಿನಾಚರಣೆ ಮಾಡಿದ ಶಿಕ್ಷಕಿಯರ ಸಂಘ

ವೈದ್ಯ ನಾರಾಯಣೋ ಹರಿ,ವೈದ್ಯರ ದಿನಾಚರಣೆಯ ಪ್ರಯುಕ್ತ ದಿ‌ನಾಂಕ 02-07-22 ಶನಿವಾರದಂದು ವೈದ್ಯರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಮಾಸಿಕ ಸಭೆಯನ್ನು ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘ ಜಿಲ್ಲಾಘಟಕ ರಾಮನಗರ ವತಿಯಿಂದ ನಡೆಸಲಾಯಿತು.ಈ ಕಾರ್ಯಕ್ರಮದಲ್ಲಿ ವೈದ್ಯರಾದ ಡಾ/ಜಮೀಲರವರು “ಆರೋಗ್ಯ” ದ ಬಗ್ಗೆ ಅತ್ಯುತ್ತಮ ವಾದ 4 ಟಿಪ್ಸ್ ತಿಳಿಸಿದರು.ಹಾಗೂ ದಿನಚರಿಯ ಆಹಾರ ಕ್ರಮಹೇಗಿರಬೇಕೆಂಬ ಬಗ್ಗೆಅತ್ಯಂತ ಸವಿಸ್ತಾರವಾಗಿ ತಿಳಿಸಿದರು.ವೈದ್ಯ ದಂಪತಿಗಳಾದ ಡಾ| ಮುಜಾಹಿದುಲ್ಲಾ ಶರೀಫ್ ಹಾಗೂ ಡಾ /ಸಯ್ಯಿದಾ ಬಾನು “ಆರೋಗ್ಯವೇ ಭಾಗ್ಯ” ಇಂದಿನ ಒತ್ತಡಸಹಿತ ಜೀವನದಲ್ಲಿ ನಾವು ಹೇಗೆContinue reading “ವೈದ್ಯರಿಗೆ ಸನ್ಮಾನಿಸಿ ವೈದ್ಯರ ದಿನಾಚರಣೆ ಮಾಡಿದ ಶಿಕ್ಷಕಿಯರ ಸಂಘ”

ಪಾನಕ,ಮಜ್ಜಿಗೆ ಹಂಚಿದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರು

ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ-ಧಾರವಾಡ, ಜಿಲ್ಲಾ ಘಟಕ ರಾಮನಗರ ಹಾಗೂ ತಾಲೂಕು ಘಟಕ ರಾಮನಗರದ ಸಂಯುಕ್ತ ಆಶ್ರಯದ ವತಿಯಿಂದ ಇಂದು ರಾಮನವಮಿಯ ಪ್ರಯುಕ್ತ ಮದ್ಯಾಹ್ನ 1 ಗಂಟೆಗೆ ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯದ ಬಳಿ ಮಜ್ಜಿಗೆ ಪಾನಕವನ್ನು ಹಂಚುವ ಕಾರ್ಯಕ್ರಮವನ್ನು ಹಮ್ಮಿಕ್ಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ರಾಮನಗರ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ರೀಟಾ ಮನುಗೌಡ ಅವರು ಜಿಲ್ಲಾ ಉಪಾಧ್ಯಕ್ಷರಾದ ಶ್ರೀಮತಿ ಗೌರಮ್ಮ ಅವರು, ರಾಮನಗರ ತಾಲೂಕು ಅಧ್ಯಕ್ಷರಾದ ಶ್ರೀಮತಿ ಸತ್ಯಭಾಮ ಅವರು ಮತ್ತು ಪ್ರಧಾನContinue reading “ಪಾನಕ,ಮಜ್ಜಿಗೆ ಹಂಚಿದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರು”