ರಾಯಚೂರು-ದಿನಾಂಕ 29 /01/ 2022 ರಂದು ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ತಾಲೂಕು ಘಟಕ ರಾಯಚೂರು ವತಿಯಿಂದ ಸಾವಿತ್ರಿಬಾಯಿ ಪುಲೆಯವರ ಜನ್ಮ ದಿನಾಚರಣೆಯನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಷ್ಮಿಯಾದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಿದ ಜಿಲ್ಲಾ ಶಿಕ್ಷಣ ಅಧಿಕಾರಿಗಳಾದ H ಸುಖದೇವ ಸರ್ ರವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಶಿಕ್ಷಣ ಇಲಾಖೆಯಲ್ಲಿ ಏನಾದರೂ ಉತ್ತಮ ಕೆಲಸಗಳು ಆಗಿದ್ದರೆ ಅದಕ್ಕೆ ಕಾರಣ ಶಿಕ್ಷಕಿಯರು. ಉದಾಹರಣೆಗೆ ಎಸ್ಎಸ್ಎಲ್ ಸಿ ಫಲಿತಾಂಶ ಮತ್ತೆ ಬೇರೆ ಬೇರೆ ಕಾರ್ಯಕ್ರಮಗಳ ನಿರ್ವಹಣೆಗೆ ಮುಖ್ಯContinue reading “ಇಡೀ ರಾಜ್ಯಕ್ಕೆ ಮಾದರಿ ಸಂಘವಾಗಿದೆ-ಜಿಲ್ಲಾ ಶಿಕ್ಷಣಾಧಿಕಾರಿ ಹೆಚ್.ಸುಖದೇವ್ ಅಭಿಪ್ರಾಯ.”
Category Archives: ರಾಯಚೂರು
ಕೊವಿಡ್ ಲಸಿಕೆ ಕ್ಯಾಂಪ್ ನಲ್ಲಿ ಫುಲೆ ಶಿಕ್ಷಕಿಯರ ಸಂಘ ಭಾಗಿ-ಯಶಸ್ವಿ
ಕರ್ನಾಟಕ ರಾಜ್ಯ ಸಾವಿತ್ರಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯ ಘಟಕ ಧಾರವಾಡ. ರಾಯಚೂರು ಜಿಲ್ಲಾ ಘಟಕ ರಾಯಚೂರು,june,26. ಇಂದು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜ್ ರಾಯಚೂರಿನಲ್ಲಿ ವಿಶೇಷವಾಗಿ ಶಿಕ್ಷಕರಿಗಾಗಿ ,ಉಪನ್ಯಾಸಕರಿಗಾಗಿ, ಹಾಗೂ ವಿದ್ಯಾರ್ಥಿಗಳಿಗಾಗಿ, ಉಚಿತ ಕೋವಿಡ್-19 ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮಕ್ಕೆ ರಾಯಚೂರು ಜಿಲ್ಲೆಯ ಲೋಕಸಭಾ ಸದಸ್ಯರಾದ ಸನ್ಮಾನ್ಯ ಶ್ರೀ ರಾಜ ಅಮರೇಶ ನಾಯಕ, ರಾಯಚೂರು ನಗರದ ಜನಪ್ರಿಯ ಶಾಸಕರಾದ ಹಾಗೂ ಶಿಕ್ಷಕರ ಹಿತೈಷಿಗಳಾದ ಸನ್ಮಾನ್ಯ ಶ್ರೀ ಶಿವರಾಜ್ ಪಾಟೀಲ್ ಹಾಗೂ ಸನ್ಮಾನ್ಯ ಶ್ರೀ ಶಶೀಲ್. ಜಿ.Continue reading “ಕೊವಿಡ್ ಲಸಿಕೆ ಕ್ಯಾಂಪ್ ನಲ್ಲಿ ಫುಲೆ ಶಿಕ್ಷಕಿಯರ ಸಂಘ ಭಾಗಿ-ಯಶಸ್ವಿ”
