ತುಮಕೂರು ಜೂ.21.ಇಂದುಸಾವಿತ್ರಿಬಾಯಿ ಪುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಷನ್(ರಿ) ನವದೆಹಲಿ ಮತ್ತು ಕರ್ನಾಟಕ ಸಾವಿತ್ರಿಬಾಯಿಫುಲೆ ಶಿಕ್ಷಕಿಯರ ಸಂಘ(ರಿ). ರಾಜ್ಯ ಘಟಕ ಧಾರವಾಡ,ತಾಲೂಕು ಘಟಕ ಗುಬ್ಬಿ ವತಿಯಿಂದ ತಾಲ್ಲೂಕಿನ ಶಿಕ್ಷಕರ ಜ್ಞಾನ ಬಲವರ್ಧನೆಗೆ ಪ್ರೋತ್ಸಾಹಿಸುವ ಶಿಕ್ಷಕ ಸ್ನೇಹಿ ಗ್ರಂಥಾಲಯಕ್ಕೆ ಉಪಯುಕ್ತ ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಯುತ ಲೇಪಾಕ್ಷಪ್ಪ ಸರ್ , ಸಮೂಹ ಸಂಪನ್ಮೂಲ ಅಧಿಕಾರಿಗಳಾದ ಶ್ರೀಯುತ ಮಧುಸೂಧನ್ ಸರ್ ಹಾಗೂ ಅಕ್ಷರ ದಾಸೋಹ ನಿರ್ದೇಶಕರಾದ ಶ್ರೀಯುತ ಜಗದೀಶ್ ಸರ್ ಹಾಗೂ ಬಿ ಆರ್ ಪಿ .ಸಿ ಆರ್Continue reading “ಫುಲೆ ಸಂಘದ ಶಿಕ್ಷಕಿಯರಿಂದ ಶಿಕ್ಷಕ ಸ್ನೇಹಿ ಗ್ರಂಥಾಲಯಕ್ಕೆ ಉಪಯುಕ್ತ ಪುಸ್ತಕಗಳ ಕೊಡುಗೆ.”
