ಮಾತೇ ಸಾವಿತ್ರಿಬಾಯಿ ಫುಲೆ ಜನ್ಮಜಯಂತಿ ಆಚರಣೆಗೆ ತಯ್ಯಾರಿ

ಧಾರವಾಡ ಜ.20 ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ಜಿಲ್ಲಾಘಟಕ- ಧಾರವಾಡ ವತಿಯಿಂದ ಜನವರಿ 22 ರಂದು ಬೆ.10:30 ಗಂಟೆಗೆ ಧಾರವಾಡ ಶಹರದ ವಿದ್ಯಾವರ್ಧಕ ಸಂಘ,ಡಾ. ಪಾಟೀಲ್ ಪುಟ್ಟಪ್ಪ ಸಭಾ ಭವನದಲ್ಲಿ ಮಾತೇ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರಗಳನ್ನು ಹಮ್ಮಿಕೊಂಡಿದೆ.ಈ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸಭಾಪತಿಗಳಾದ ಗೌರವಾನ್ವಿತ ಸನ್ಮಾನ್ಯ ಬಸವರಾಜ ಹೊರಟ್ಟಿ ರವರು ಉದ್ಘಾಟಿಸಲಿದ್ದು,ವಿಶೇಷ ಆಹ್ವಾನಿತರಾಗಿ ಗೌರವಾನ್ವಿತ ಶ್ರೀ ಪರಶುರಾಮ.ಎಫ್.ದೊಡ್ಡಮನಿ ,ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಧಾರವಾಡContinue reading “ಮಾತೇ ಸಾವಿತ್ರಿಬಾಯಿ ಫುಲೆ ಜನ್ಮಜಯಂತಿ ಆಚರಣೆಗೆ ತಯ್ಯಾರಿ”

ವೀರವನಿತೆ ಒನಕೆ ಓಬವ್ವರಂತೆ ಸಮಯ ಪ್ರಜ್ಞೆ ಹಾಗೂ ಧೈರ್ಯ ಮನೋಭಾವವನ್ನು ರೂಢಿಸಿಕೊಳ್ಳಿ- ಡಾ.ಪ್ರತಿಭಾ,ಆರ್

ನ.11 ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ತಹಶಿಲ್ದಾರ್ ಕಾರ್ಯಾಲಯದಲ್ಲಿ ವೀರ ವನಿತೆ ಒನಕೆ ಓಬವ್ವ ಅವರ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಜ್ಯೋತಿ ಬೆಳಗಿಸುವುದರ ಮೂಲಕ ವೀರ ವನಿತೆ ಓಬವ್ವನ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ, ಕಾಪು ತಾಲ್ಲೂಕು ತಹಶಿಲ್ದಾರ್ ಡಾ.ಪ್ರತಿಭಾ ಆರ್ ರವರು ವೀರವನಿತೆಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ನಂತರ ಮಾತನಾಡಿದ ಅವರು ವೀರವನಿತೆ ಒನಕೆ ಓಬವ್ವ ಅವರ ಧೈರ್ಯ-ಸ್ಥೈರ್ಯ ಗಳನ್ನು ಶ್ಲಾಘಿಸಿದರು. ಆಕೆ ತನ್ನ ಧೈರ್ಯ ಮತ್ತು ಸಮಯ ಪ್ರಜ್ಞೆಯಿಂದ ಒಂದು ಸಾಮ್ರಾಜ್ಯದ ಉಳಿವಿಗೆ ಕಾರಣಳಾದಳು. ನಮ್ಮContinue reading “ವೀರವನಿತೆ ಒನಕೆ ಓಬವ್ವರಂತೆ ಸಮಯ ಪ್ರಜ್ಞೆ ಹಾಗೂ ಧೈರ್ಯ ಮನೋಭಾವವನ್ನು ರೂಢಿಸಿಕೊಳ್ಳಿ- ಡಾ.ಪ್ರತಿಭಾ,ಆರ್”

ಮಾತೇ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಮತ್ತು ಹಿರಿಯ ಶಿಕ್ಷಕಿಯರಿಗೆ ಸನ್ಮಾನ ಸಮಾರಂಭ

ಕುಣಿಗಲ್ ಜ.29.ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ) ರಾಜ್ಯ ಘಟಕ ಧಾರವಾಡ, ಜಿಲ್ಲಾ ಘಟಕ ತುಮಕೂರು, ತಾಲೂಕು ಘಟಕ ಕುಣಿಗಲ್ ವತಿಯಿಂದ ದಿನಾಂಕ 27.01.2023ರ ಸಂಜೆ 4 ಗಂಟೆಗೆ ಗರ್ಲ್ಸ್ ಹೈ ಸ್ಕೂಲ್,ದೊಡ್ಡಪೇಟೆ, ಕುಣಿಗಲ್ ಇಲ್ಲಿ ಮಾತೆ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನಾಚರಣೆ ಮತ್ತು ಹೋಬಳಿವಾರು ಹಿರಿಯ ಶಿಕ್ಷಕಿಯರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀಮತಿ ಗೀತಾಂಜಲಿ ಮೇಡಂರವರ ಅಧ್ಯಕ್ಷತೆಯಲ್ಲಿ ಮತ್ತು ಎಲ್ಲ ಪದಾಧಿಕಾರಿಗಳ ಸಹಕಾರದಲ್ಲಿ ಬಹಳ ಅದ್ದೂರಿಯಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪ್ರಸ್ತುತContinue reading “ಮಾತೇ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಮತ್ತು ಹಿರಿಯ ಶಿಕ್ಷಕಿಯರಿಗೆ ಸನ್ಮಾನ ಸಮಾರಂಭ”

ಮಾತೆ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ,ಅಕ್ಷರದವ್ವ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ನಿವೃತ್ತ ಶಿಕ್ಷಕಿಯರಿಗೆ ಸನ್ಮಾನ ಸಮಾರಂಭ.

ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ) ರಾಜ್ಯ ಘಟಕ ಧಾರವಾಡ, ಜಿಲ್ಲಾ ಘಟಕ ತುಮಕೂರು, ತಾಲೂಕು ಘಟಕ ತುರುವೇಕೆರೆ ವತಿಯಿಂದ ದಿನಾಂಕ 28.01.2023ರ ಮದ್ಯಾಹ್ನ 12.30 ಕ್ಕೆ ಕನ್ನಡ ಭವನ, ತುರುವೇಕೆರೆ ಇಲ್ಲಿ ಮಾತೆ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನಾಚರಣೆ, ಅಕ್ಷರದವ್ವ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ನಿವೃತ್ತ ಶಿಕ್ಷಕಿಯರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಅಧ್ಯಕ್ಷರಾಗಿ ಶ್ರೀಮತಿ ಎಂ. ಟಿ ಭವ್ಯ ಮೇಡಂರವರ ಅಧ್ಯಕ್ಷತೆಯಲ್ಲಿ ಮತ್ತು ಎಲ್ಲ ಪದಾಧಿಕಾರಿಗಳ ಸಹಕಾರದಲ್ಲಿ ಬಹಳ ಅದ್ದೂರಿಯಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಪ್ರಸ್ತುತContinue reading “ಮಾತೆ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ,ಅಕ್ಷರದವ್ವ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ನಿವೃತ್ತ ಶಿಕ್ಷಕಿಯರಿಗೆ ಸನ್ಮಾನ ಸಮಾರಂಭ.”

ಅಕ್ಷರದವ್ವ ಮಾತೆ ಸಾವಿತ್ರಿಬಾಯಿ ಫುಲೆ ಅವರ 193 ನೇ ಜಯಂತಿ ಆಚರಣೆ ಮತ್ತು ಸಾಧಕರಿಗೆ ಸನ್ಮಾನ

ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ). ರಾಜ್ಯ ಘಟಕ – ಧಾರವಾಡ, ಜಿಲ್ಲಾ ಘಟಕ – ತುಮಕೂರು, ತಾಲ್ಲೂಕು ಘಟಕ – ಗುಬ್ಬಿ.. ಗುಬ್ಬಿ: ದಿನಾಂಕ 26 ಜನವರಿ 2023ರ ಗುರುವಾರದಂದು ಗುಬ್ಬಿಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ಭಾರತದ ಮೊದಲ ಶಿಕ್ಷಕಿ, ಕ್ರಾಂತಿಜ್ಯೋತಿ, ಅಕ್ಷರದವ್ವ, ಮಾತೆ ಸಾವಿತ್ರಿಬಾಯಿ ಫುಲೆ ಅವರ 193ನೇ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗುಬ್ಬಿ ಶಾಖೆಯ ವ್ಯವಸ್ಥಾಪಕರು, ಒತ್ತಡದ ಕೆಲಸದ ನಡುವೆಯೂ ಸದಾ ಹಸನ್ಮುಖಿಗಳಾಗಿContinue reading “ಅಕ್ಷರದವ್ವ ಮಾತೆ ಸಾವಿತ್ರಿಬಾಯಿ ಫುಲೆ ಅವರ 193 ನೇ ಜಯಂತಿ ಆಚರಣೆ ಮತ್ತು ಸಾಧಕರಿಗೆ ಸನ್ಮಾನ”