ಶಿಕ್ಷಕರ ದಿನಾಚರಣೆ – ಎರಡು ಭಾವಚಿತ್ರಗಳಿಗೂ ಸಮಾನ ಗೌರವ ನೀಡಿ ಪುಷ್ಪಾರ್ಪಣೆ ಮಾಡಿದ ಮುಖ್ಯಮಂತ್ರಿಗಳು-ಮೆಚ್ಚುಗೆ ವ್ಯಕ್ತಪಡಿಸಿದ ಶಿಕ್ಷಕಿಯರ ಸಂಘ

ಸನ್ಮಾನ್ಯ ಗೌರವಯುತ ಮುಖ್ಯಮಂತ್ರಿಗಳು ಹಾಗೂ ಸನ್ಮಾನ್ಯ ಶಿಕ್ಷಣ ಸಚಿವರು ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಯಂದು ಡಾ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರದೊಂದಿಗೆ ಮಾತೇ ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರವನ್ನೂ ಇರಿಸಿ,ಎರಡೂ ಭಾವಚಿತ್ರಗಳಿಗೂ ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಿದ್ದಾರೆ,ಇದು ಶಿಕ್ಷಕ ಶಿಕ್ಷಕಿಯರ ಮೇಲಿರುವ ಅವರ ಅಭಿಮಾನವನ್ನು ತೋರಿಸುತ್ತದೆ,ಸಮಸ್ತ ಕರ್ನಾಟಕದ ಮಹಿಳಾ ಶಿಕ್ಷಕಿಯರ ಪರವಾಗಿ ಘನ ಸರ್ಕಾರದ ಮಾನ್ಯಮುಖ್ಯಮಂತ್ರಿಗಳಿಗೆ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘವು ಗೌರವಪೂರ್ವಕ ಧನ್ಯವಾದಗಳನ್ನು ಸಮರ್ಪಿಸುತ್ತದೆ. ರಾಜ್ಯಾದ್ಯಂತ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದContinue reading “ಶಿಕ್ಷಕರ ದಿನಾಚರಣೆ – ಎರಡು ಭಾವಚಿತ್ರಗಳಿಗೂ ಸಮಾನ ಗೌರವ ನೀಡಿ ಪುಷ್ಪಾರ್ಪಣೆ ಮಾಡಿದ ಮುಖ್ಯಮಂತ್ರಿಗಳು-ಮೆಚ್ಚುಗೆ ವ್ಯಕ್ತಪಡಿಸಿದ ಶಿಕ್ಷಕಿಯರ ಸಂಘ”

ಮಹಿಳಾ ನೌಕರರಿಗೆ ಸರ್ಕಾರದ ಬಂಪರ್ ಕೊಡುಗೆ-ಧನ್ಯವಾದ ಸಲ್ಲಿಸಿದ ಶಿಕ್ಷಕಿಯರ ಸಂಘ

ಧಾರವಾಡ ಜೂ.22 2020-21 ಸಾಲಿನ ರಾಜ್ಯದ ಬಜೆಟ್ ನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ‌ನವರು ರಾಜ್ಯದ ಎಲ್ಲಾ ಮಹಿಳಾ ನೌಕರರಿಗೆ ಮಕ್ಕಳ ಆರೈಕೆ ಮಾಡುವ ಸಲುವಾಗಿ ಶಿಶುಪಾಲನಾ ರಜೆ ಘೋಷಣೆ ಮಾಡಿದ್ದರು. ಅಂದಿನಿಂದಶಿಶುಪಾಲನಾ ರಜೆ ಸಂಬಂಧ ಸರ್ಕಾರದ ಆದೇಶಕ್ಕಾಗಿ ಎದುರು ನೋಡುತ್ತಾ ಇದ್ದ ರಾಜ್ಯದ ಸಮಸ್ತ ಮಹಿಳಾ ನೌಕರರು,ಶಿಕ್ಷಕಿಯರುಗಳಿಗೆ ಘನ‌ ಸರ್ಕಾರ ಇಂದು ಆದೇಶ ಜಾರಿ ಮಾಡಿದೆ.ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘವು ಇದರ ಸಂಬಂಧ ಸರ್ಕಾರಕ್ಕೆ ಒತ್ತಾಯಿಸಿ ಹಲವಾರು ಬಾರಿ ಮನವಿ ಸಲ್ಲಿಸಿ ಗಮನContinue reading “ಮಹಿಳಾ ನೌಕರರಿಗೆ ಸರ್ಕಾರದ ಬಂಪರ್ ಕೊಡುಗೆ-ಧನ್ಯವಾದ ಸಲ್ಲಿಸಿದ ಶಿಕ್ಷಕಿಯರ ಸಂಘ”