ಸಂಘ ಬಲಗೊಳಿಸಲು ಮತ್ತೊಂದು ಹೆಜ್ಜೆ ಮುಂದೆ ಇಟ್ಟ ಫುಲೆ ಶಿಕ್ಷಕಿಯರ ಸಂಘ.

ಧಾರವಾಡ ಮೇ27- ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘವು ತಮ್ಮ ಎಲ್ಲಾ ಸದಸ್ಯ ಶಿಕ್ಷಕಿಯರನ್ನು ಸೋಶಿಯಲ್ ಮೀಡಿಯ ಬಳಸಿ ಒಂದೆಡೆ ಸೇರಿಸುವ ಹಾಗೂ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಹೆಜ್ಹೆ ಇಟ್ಟಿದೆ.ಕುಟುಂಬ ಎಂಬ ಆಪ್ ನೊಂದಿಗೆ ಒಪ್ಪಂದ ಮಾಡಿಕೊಂಡು ತನ್ನೆಲ್ಲ ಸದಸ್ಯರನ್ನು ಒಂದೇ ಸೂರಿನಡಿ ತರುವಲ್ಲಿ ಯಶಸ್ವಿಯಾಗಿದೆ.ಇದರಿಂದ ಸಂಘಟನೆ ಬಲಗೊಳಿಸಲು ಸುಲಭಸಾದ್ಯವಾಗಲಿದೆ.ಹೌದು ಇತ್ತೀಚೆಗೆ ಅಭಿವೃದ್ದಿಪಡಿಸಲಾಗಿರುವ ಭಾರತ ಮೂಲದ ‘ಕುಟುಂಬ’ ಎಂಬ ಅಪ್ಲಿಕೇಶನ್ ಎಲ್ಲ ಕಡೆ ಎಲ್ಲರ ಮನಸಲ್ಲಿ ಮನೆ ಮಾಡಿದೆ.ಇದು ಒಂದು ಭಾರತದ ಬಹುದೊಡ್ಡ ಸೋಶಿಯಲ್Continue reading “ಸಂಘ ಬಲಗೊಳಿಸಲು ಮತ್ತೊಂದು ಹೆಜ್ಜೆ ಮುಂದೆ ಇಟ್ಟ ಫುಲೆ ಶಿಕ್ಷಕಿಯರ ಸಂಘ.”