ಉಚಿತ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಿ ಮಾತೆಯ ಆದರ್ಶ ಪಾಲನೆ ಮಾಡಿದ ಫುಲೆ ಶಿಕ್ಷಕಿಯರು

ಹಾಸನ, ದಿ.14 ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ( ರಿ) ತಾಲೂಕು ಘಟಕ ಹೊಳೆನರಸೀಪುರ ಮತ್ತು ಇತರ ಸಾಮಾಜಿಕ ಸಂಘಟನೆಗಳ ಸಹಯೋಗದಲ್ಲಿ  “ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ರಕ್ತದಾನ ಶಿಬಿರ”ವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಶ್ರೀಮತಿ ಕಾಂತಮಣಿ ಯವರು ಶ್ರೀ ಗಣೇಶನ ಪ್ರಾರ್ಥನೆಯೊಂದಿಗೆ ಚಾಲನೆ ನೀಡಿದರು. ಈ ಕಾರ್ಯಕ್ರಮವನ್ನು ಹೊಳೆನರಸೀಪುರ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದಂತಹ ಶ್ರೀಯುತ ಸೋಮಲಿಂಗೇಗೌಡ ರವರು ಹಾಗೂ ನೆರೆದ ಗಣ್ಯರಿಂದ ಗಿಡಕ್ಕೆ ನೀರು ಇರುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದContinue reading “ಉಚಿತ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಿ ಮಾತೆಯ ಆದರ್ಶ ಪಾಲನೆ ಮಾಡಿದ ಫುಲೆ ಶಿಕ್ಷಕಿಯರು”